ನವದೆಹಲಿ: ನನ್ನ ಶಿಕಾರಿಪುರ ಕ್ಷೇತ್ರವನ್ನ ನನ್ನ ಪುತ್ರ ವಿಜಯೇಂದ್ರನಿಗೆ ಬಿಟ್ಟುಕೊಟ್ಟಿದ್ದೇನೆ. ಪುತ್ರ ವಿಜಯೇಂದ್ರ ಇಲ್ಲಿಂದಲೇ ಸ್ಪರ್ಧಿಸೋದು.ಹೀಗೆ ಹೇಳಿದ್ದ ಕೆಲವೇ ಗಂಟೆಯಲ್ಲಿಯೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ದೆಹಲಿಯಿಂದ ಗುಡ್ ನ್ಯೂಸ್ ಬಂದಿದೆ.
ನಿಜ, ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಈಗ ಸುಪ್ರೀಂ ಕೋರ್ಟ್ ತಡೆಯಾಜ್ಞನೆ ನೀಡಿದೆ.
ಹೌದು. 2006-07 ರಲ್ಲಿ ಡಿನೋಟಿಫಿಕೇಷನ್ ಕೇಸ್ ಸಂಬಂಧಿಸಿದಂತೆ ಬಿ.ಎಸ್.ಯಡಿಯೂರಪ್ಪ ವಿರುದ್ಧ ಕರ್ನಾಟಕ ಹೈಕೋರ್ಟ್ ತನಿಖೆ ನಡೆಸುವಂತೆ ಆದೇಶ ನೀಡಿತ್ತು.ಆದರೆ, ಈ ಆದೇಶಕ್ಕೆ ಈಗ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
PublicNext
22/07/2022 09:24 pm