ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಬಿಗ್ ರಿಲೀಫ್

ದೆಹಲಿ : : ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ಡಿಕೆಶಿ ಸೇರಿ ಎಲ್ಲ ಆರೋಪಿಗಳಿಗೂ ಕೋರ್ಟ್ ಜಾಮೀನು ವಿಸ್ತರಣೆ ಮಾಡಿದೆ.

ಷರತ್ತು ಬದ್ಧ ಜಾಮೀನು ಮುಂದುವರಿಸಿ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಆದೇಶ ಹೊರಡಿಸಿದ್ದು ಸಾಕ್ಷ್ಯ ನಾಶಪಡಿಸುವಂತಿಲ್ಲ, ದೇಶಬಿಟ್ಟು ಹೋಗುವಂತಿಲ್ಲ ಎಂದು ಹೇಳಿದೆ.

Edited By : Nirmala Aralikatti
PublicNext

PublicNext

02/08/2022 03:47 pm

Cinque Terre

61.46 K

Cinque Terre

6

ಸಂಬಂಧಿತ ಸುದ್ದಿ