ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಾರತ್ ಜೋಡೋ ಯಾತ್ರೆಯಲ್ಲಿ ಬ್ಯುಸಿಯಾಗಿರುವ ಡಿಕೆಶಿ​ಗೆ ಇಡಿ ಸಮನ್ಸ್

ಬೆಂಗಳೂರು: ಭಾರತ್ ಜೋಡೋ ಯಾತ್ರೆಯಲ್ಲಿ ಹೆಚ್ಚಿನ ಸಮಯವನ್ನು ಕಳೆಯುತ್ತಿರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್‌ ನೀಡಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಡಿ.ಕೆ.ಶಿವಕುಮಾರ್‌ ಅವರು, ಭಾರತ್ ಜೋಡೋ ಯಾತ್ರೆ ಮತ್ತು ಅಧಿವೇಶನದ ನಡುವೆಯು ನನಗೆ ಮತ್ತೆ ಇಡಿ ಸಮನ್ಸ್ ನೀಡಿದೆ. ನಾನು ಸಹಕರಿಸಲು ಸಿದ್ಧನಿದ್ದೇನೆ. ಆದರೆ ಈ ಸಮಯದಲ್ಲಿ ಸಮನ್ಸ್ ನೀಡಿರುವುದು ರಾಜಕೀಯ ಸಂಚು. ನನಗೆ ಕಿರುಕುಳ ನೀಡುತ್ತಿದ್ದಾರೆ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯ ನಿರ್ವಹಿಸಲು ಅಡ್ಡಿಯಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ.

Edited By : Vijay Kumar
PublicNext

PublicNext

15/09/2022 05:18 pm

Cinque Terre

52.53 K

Cinque Terre

5