ಬೆಳಗಾವಿ- ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಮದುವೆ ನಾಳೆ ಗೋವಾದಲ್ಲಿ ಅದ್ಧೂರಿಯಾಗಿ ನಡೆಯಲಿದೆ.
ಗೋವಾದ ಖಾಸಗೀ ಹೋಟೆಲ್ ನಲ್ಲಿ ಮದುವೆ ಕಾರ್ಯ ನಡೆಯಲಿದೆ. ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಡಾ. ಹಿತಾ ಅವರಿಗೆ ಜೋಡಿಯಾಗಲಿದ್ದಾರೆ. ಡಾ. ಹಿತಾ ಅವರು ಶಿವಮೊಗ್ಗ ಜಿಲ್ಲೆ ಭದ್ರಾವತಿ ಶಾಸಕ ಬಿ ಕೆ ಸಂಗಮೇಶ್ವರ ಅವರ ಸಹೋದರ ಬಿ ಕೆ ಶಿವಕುಮಾರ್ ಪುತ್ರಿಯಾಗಿದ್ದಾರೆ.
ನಿನ್ನೆ ರಾತ್ರಿ ಮೆಹೆಂದಿ ಕಾರ್ಯಕ್ರಮ ನಡೆದಿದ್ದು ಇವತ್ತು ಹಳದಿ ಕಾರ್ಯಕ್ರಮ ನಡೆಯಲಿದೆ.
PublicNext
26/11/2020 11:54 am