ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿಗ್ಗಾಂವ: ಬೊಮ್ಮಾಯಿ ಕ್ಷೇತ್ರದಲ್ಲಿ ಬ್ಲ್ಯೂ ಪ್ರಿಂಟ್ ತಯಾರಿಸಿದ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ

ಸಿಎಂ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಸೆಡ್ಡು ಹೊಡೆಯಲು ಸಿದ್ಧತೆ ನಡೆಸಿದ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ...ಸಿಎಂ ಸ್ಥಳವಾದ ಶಿಗ್ಗಾಂವ ಕ್ಷೇತ್ರದಲ್ಲಿ ಭರ್ಜರಿ ತಯಾರಿ ನಡೆಸಿದ ಅದೇ ಕ್ಷೇತ್ರದ ಮಾಜಿ MLA...

ಹೌದು ಇನ್ನೇನೂ ಚುನಾವಣೆ ಪರ್ವ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ರಾಜಕೀಯ ಚಟುವಟಿಕೆಗಳು ಆರಂಭವಾಗಿವೆ. ಈ ಹಿನ್ನೆಲೆ ರಾಷ್ಟ್ರೀಯ ಪಕ್ಷಗಳ ಟಿಕೆಟ್ ಆಕಾಂಕ್ಷಿಗಳು ಸಾಕಷ್ಟು ಆಕ್ಟೀವ್ ಆಗಿದ್ದಾರೆ. ಸದ್ಯ ಶಿಗ್ಗಾಂವ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವಂತ ಮಾಜಿ ಎಮ್‌ಎಲ್‌ಎ ಅಜ್ಜಂಪೀರ್ ಖಾದ್ರಿ ಅವರು, ಸತತವಾಗಿ ನಾಲ್ಕು ಬಾರಿ ಸೋತರೂ, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವೇ ಆಡಳಿತಕ್ಕೆ ಬರುವುದೆಂದು ಪಣತೊಟ್ಟು ಕಣಕ್ಕಿಳಿದಿದ್ದಾರೆ. ಈ ಬಗ್ಗೆ ನಮ್ಮ ರಿಪೋರ್ಟರ್ ನಡೆಸಿದ ಚಿಟ್ ಚ್ಯಾಟ್ ಇಲ್ಲಿದೆ.

Edited By :
PublicNext

PublicNext

05/09/2022 07:45 pm

Cinque Terre

67.91 K

Cinque Terre

18

ಸಂಬಂಧಿತ ಸುದ್ದಿ