ರಾಜ್ಯ ವಿಧಾನ ಪರಿಷತ್ ಗೆ ನಡೆಯಲಿರುವ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳಾಗಿ ಲಕ್ಷ್ಮಣ ಸಂಗಪ್ಪ ಸವದಿ, ಚಲವಾದಿ ನಾರಾಯಣ ಸ್ವಾಮಿ, ಹೇಮಲತಾ ನಾಯಕ್, ಕೇಶವ ಪ್ರಸಾದ್ ಇಂದು ನಾಮಪತ್ರ ಸಲ್ಲಿಸಿದರು.
ಈ ಸಂದರ್ಭ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಉಮೇಶ್ ಕತ್ತಿ, ಅಶೋಕ್, ಸಿ.ಸಿ.ಪಾಟೀಲ್, ಗೋಪಾಲಯ್ಯ ಉಪಸ್ಥಿತರಿದ್ದರು.
PublicNext
24/05/2022 06:03 pm