ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಕುಮಾರ ಶ್ರೀಗಳ ಜಯಂತಿ ದಾಸೋಹದ ದಿನವಾಗಿ ಆಚರಣೆ: ಸಿಎಂ

ತುಮಕೂರು: ಅನ್ನದಾಸೋಹದ ಜೊತೆಗೆ ಅಕ್ಷರ ಕಲಿಸಿದ ಸಿದ್ಧಗಂಗಾ ಶ್ರೀಗಳ ಸೇವೆ ಪ್ರಾತಃಸ್ಮರಣೀಯ. ನಡೆದಾಡುವ ದೇವರ ಪುಣ್ಯಸ್ಮರಣೆ ದಿನವನ್ನು ದಾಸೋಹ ದಿನವನ್ನಾಗಿ ಆಚರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಲಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಸಿದ್ಧಗಂಗಾ ಶ್ರೀಗಳ ಪುಣ್ಯಸ್ಮರಣೋತ್ಸವ ಸಮಾರಂಭದಲ್ಲಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ , ಶಿವಕುಮಾರ ಶ್ರೀಗಳ ಬದುಕು, ಸಾಧನೆ ಸಾರುವ ಉದ್ದೇಶದಿಂದ ಪೂಜ್ಯರ ಹುಟ್ಟೂರಿನಲ್ಲಿ 111 ಅಡಿ ಪುತ್ಥಳಿ, ಗ್ರಾಮದ ಅಭಿವೃದ್ಧಿಗೆ 25 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ವೀರಾಪುರ ಗ್ರಾಮ ತೀರ್ಥಕ್ಷೇತ್ರ ಆಗಬೇಕು ಎಂದು ಹೇಳಿದರು.

Edited By : Nagaraj Tulugeri
PublicNext

PublicNext

21/01/2021 04:16 pm

Cinque Terre

54.13 K

Cinque Terre

0

ಸಂಬಂಧಿತ ಸುದ್ದಿ