ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗುರುದ್ವಾರಕ್ಕೆ ಭೇಟಿ ನೀಡಿದ ಜೆ.ಪಿ ನಡ್ಡಾ, ಯೋಗಿ ಆದಿತ್ಯನಾಥ್

ಕಾನ್ಪುರ: ಉತ್ತರ ಪ್ರದೇಶ ಚುನಾವಣೆ ಹಿನ್ನೆಲೆ ಎರಡು ದಿನಗಳ ಉತ್ತರ ಪ್ರದೇಶ ಪ್ರವಾಸದಲ್ಲಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಂಗಳವಾರ ಕಾನ್ಪುರದ ಕಿದ್ವಾಯಿ ನಗರದಲ್ಲಿರುವ ಬಾಬಾ ನಾಮದೇವ್ ಗುರುದ್ವಾರಕ್ಕೆ ಭೇಟಿ ನೀಡಿದ್ದಾರೆ.

ಈ ವೇಳೆ ಮಾತನಾಡಿರುವ ಜೆ.ಪಿ ನಡ್ಡಾ, “ನಮ್ಮ ಸಿಖ್ ಸಹೋದರರಿಗೆ ಮತ್ತು ಸಮುದಾಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಮಾಡಿರುವ ಕೆಲಸ ಹಿಂದೆಂದೂ ಯಾರೂ ಮಾಡಿಲ್ಲ. ಉತ್ತಮ ಸಮಾಜ ಸೇವೆ ಮಾಡಲು ಬಾಬಾ ನಾಮದೇವ್ ಅವರಿಂದ ನಾನು ಆಶೀರ್ವಾದ ಮತ್ತು ಶಕ್ತಿಯನ್ನು ಪಡೆಯುತ್ತೇನೆ” ಎಂದು ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

23/11/2021 05:14 pm

Cinque Terre

22.69 K

Cinque Terre

3

ಸಂಬಂಧಿತ ಸುದ್ದಿ