ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜಭವನದಲ್ಲಿ ಗೋಪೂಜೆ ಸಲ್ಲಿಸಿದ ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು: ಮಕರ ಸಂಕ್ರಮಣ ಅಂಗವಾಗಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಗೋಪೂಜೆ ಮಾಡಿದ್ದಾರೆ.

ರಾಜಭವನದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿದ ಅವರು ಗೆಹ್ಲೋಟ್ ಸಂಕ್ರಾಂತಿ ಆಚರಿಸಿದ್ದಾರೆ. ಇದೇ ವೇಳೆ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ತಿಳಿಸಿದ ಅವರು, ದೇವರು ಆರೋಗ್ಯ, ಆಯಸ್ಸು ಮತ್ತು ಶಾಂತಿಯನ್ನು ನೀಡಿ ಕಾಪಾಡಲಿ. ಕೋವಿಡ್ ಮಹಾಮಾರಿ ಹಾವಳಿ ಇರುವುದರಿಂದ ನಾಗರಿಕರು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ, ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

Edited By : Nagaraj Tulugeri
PublicNext

PublicNext

15/01/2022 04:04 pm

Cinque Terre

74.57 K

Cinque Terre

3

ಸಂಬಂಧಿತ ಸುದ್ದಿ