ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಒತ್ತಡಕ್ಕೆ ಮಣಿಯುತ್ತಾ ಹೋದ್ರೆ ದೇಶವನ್ನ ತುಂಡರಿಸುತ್ತಾರೆ'

ಬೆಂಗಳೂರು: ಮೈಸೂರು ಸಂಸದ ಪ್ರತಾಪ್ ಸಿಂಹ ಹಿಜಾಬ್ ವಿಚಾರವಾಗಿ ಮತ್ತೆ ಗುಡುಗಿದ್ದು, ಕಾಂಗ್ರೆಸ್‌ ನಾಯಕರ ವಿರುದ್ಧವೂ ಹರಿಹಾಯ್ದಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, 'ಹಿಜಾಬ್ ವಿವಾದ ಬಗ್ಗೆ ಕೋರ್ಟ್‌ ತೀರ್ಪು ಬರುವವರೆಗೂ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯಬಾರದು. ಇವತ್ತು ಹಿಜಾಬ್ ಕೇಳುತ್ತಾರೆ, ನಾಳೆ ಬುರ್ಕಾ ಹಾಕಿಕೊಂಡು ಬರುತ್ತಾರೆ. ಶುಕ್ರವಾರ ಬಂದ್ರೆ ಶಾಲೆಯಲ್ಲೇ ನಮಾಜ್‌ ಮಾಡ್ತೀವಿ ಅಂತಾರೆ. ಕ್ಲಾಸ್‌ ರೂಂನಲ್ಲಿ ಪ್ರೇಯರ್ ಹಾಲ್‌ ಕಟ್ಟಿಸಿಕೊಡಿ ಅಂತಾರೆ. ಮುಂದೊಂದು ದಿನ ದೇಶವನ್ನು ತುಂಡು ಮಾಡಿ ಅಂತಾರೆ. 70 ವರ್ಷಗಳ ಹಿಂದೆ ಇವರೆಲ್ಲಾ ಇದನ್ನೇ ಮಾಡಿದ್ದು. ಇವರ ಒತ್ತಡಕ್ಕೆ ಮಣಿಯುತ್ತಾ ಹೋದರೆ ದೇಶವನ್ನ ತುಂಡರಿಸುತ್ತಾರೆ' ಎಂದು ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.

Edited By : Vijay Kumar
PublicNext

PublicNext

15/02/2022 10:02 pm

Cinque Terre

101.35 K

Cinque Terre

24

ಸಂಬಂಧಿತ ಸುದ್ದಿ