ಮಹಾರಾಷ್ಟ್ರ: ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿಎಂ ಏಕನಾಥ್ ಶಿಂಧೆ ಹಾಗೂ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಮುಂಬೈನ ಲಾಲ್‌ಬಾಗ್ ಕಾ ರಾಜಾ ಗಣಪನಿಗೆ ಆರತಿ ಬೆಳಗಿ ಪ್ರಾರ್ಥನೆ ಸಲ್ಲಿಸಿದರು.
ಇನ್ನು ಇದೇ ವೇಳೆ ಅಮಿತ್ ಶಾ ಜೊತೆ ಅನೇಕ ರಾಜಕೀಯ ನಾಯಕರು ಹಾಗೂ ಗಣ್ಯರು ಸಾಥ್ ನೀಡಿದ್ದಾರೆ.
PublicNext
05/09/2022 12:57 pm