ಬೆಂಗಳೂರು: ಬೆಂಗಳೂರು ಗ್ರಾಮಾಂತರ ಬೊಮ್ಮನಹಳ್ಳಿ ಸಮೀಪದ ಬೇಗೂರು ದೇವಾಲಯಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕಿ ಸೋನಿಯಾ ಗಾಂಧಿ ದೇವಿಯ ದರ್ಶನ ಪಡೆದಿದ್ದಾರೆ.
ದಸರಾ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ಪೂಜೆಯಲ್ಲಿ ಪಾಲ್ಗೊಂಡು ದೇವಿಯ ಆಶೀರ್ವಾದ ಪಡೆದುಕೊಂಡಿದ್ದಾರೆ.
PublicNext
05/10/2022 10:19 pm