ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯುವ ಟೆನಿಸ್ ಆಟಗಾರ ದೀನದಯಾಳನ್‌ ನಿಧನಕ್ಕೆ ಮೋದಿ ಸಂತಾಪ

ನವದೆಹಲಿ: ನಿನ್ನೆಯಷ್ಟೇ ಅಪಘಾತದಲ್ಲಿ ದುರ್ಮರಣ ಹೊಂದಿದ್ದ ಅಂತಾರಾಷ್ಟ್ರೀಯ ಟೇಬಲ್ ಟೆನ್ನಿಸ್ ಆಟಗಾರ ವಿಶ್ವ ದೀನದಯಾಳನ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ‌.

ಈ ಕುರಿತು ಟ್ವೀಟ್ ಮಾಡಿರುವ ಅವರು, ವಿಶ್ವ ದೀ‌ನದಯಾಳನ್ ಅವರ ನಿಧನದ ಸುದ್ದಿ ದುಃಖಕರ ಹಾಗೂ ಆಘಾತಕಾರಿಯಾಗಿದೆ. ಚಿಕ್ಕವಯಸ್ಸಿನಲ್ಲೇ ‌ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆದ ಅವರ ಸಾಧನೆ ಶ್ಲಾಘನೀಯ. ಈ ದುರಿತ ಸಮಯದಲ್ಲಿ ಅವರ ಕುಟುಂಬಕ್ಕೆ ಶೋಕ ಸಹಿಸುವ ಶಕ್ತಿ ಸಿಗಲಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

19/04/2022 02:19 pm

Cinque Terre

52.44 K

Cinque Terre

1

ಸಂಬಂಧಿತ ಸುದ್ದಿ