ಲಕ್ನೋ: ಉತ್ತರ ಪ್ರದೇಶದ ಬಾಗ್‌ಪತ್‌ನ ಬರೌತ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದ ಕುಸ್ತಿಪಟು ಬಬಿತಾ ಪೋಗಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಚುನಾವಣಾ ಆಯೋಗದ ಮಾರ್ಗಸೂಚಿಗಳು ಮತ್ತು ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಬಬಿತಾ ಪೋಗಟ್ ಸೇರಿ 63 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ದೇಶದಲ್ಲಿ ಕೋವಿಡ್ ಪ್ರಕರಣಗಳು ಏರಿಕೆ ಮಟ್ಟದಲ್ಲಿರುವ ಕಾರಣ ಆಯೋಗ ರ್‍ಯಾಲಿ ಮತ್ತು ರೋಡ್ ಶೋಗಳ ಮೇಲೆ ನಿಷೇಧ ಹೇರಿದೆ.
PublicNext
25/01/2022 10:56 am