ಅಹ್ಮದಾಬಾದ್: ಐಪಿಎಲ್ ಕಟ್ಟ ಕಡೆಯ ಪಂದ್ಯವನ್ನ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಲಕ್ಷಾಂತರ ಜನರ ಮಧ್ಯನೇ ಸ್ಟೇಡಿಯಂ ನಲ್ಲಿ ನೋಡಲಿದ್ದಾರೆ.
ಭಾನುವಾರವಾದ ಇಂದು ಅಹ್ಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಗುಜರಾತ್ ಟೈಟನ್ಸ್ ವರ್ಸಸ್ ರಾಜಸ್ಥಾನ್ ರಾಯಲ್ಸ್ ಮಧ್ಯೆ ಕೊನೆಯ ಪಂದ್ಯ ನಡೆಯಲಿದೆ.
ಈ ಪಂದ್ಯ ವೀಕ್ಷಿಸಲು ಬಾಲಿವುಡ್‌ನ ಅನೇಕ ಸೆಲೆಬ್ರಿಟಿಗಳು ಸ್ಟೇಡಿಯಂಗೆ ಬರುತ್ತಿದ್ದಾರೆ. ಇದೇ ರೀತಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹಮಂತ್ರಿ ಅಮಿತ್ ಶಾ ಕೂಡ ಈ ಪಂದ್ಯ ವೀಕ್ಷಿಸಲು ಸ್ಟೇಡಿಯಂಗೆ ಆಗಮಿಸುತ್ತಿದ್ದಾರೆ.
PublicNext
29/05/2022 04:34 pm