ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುತೂಹಲಕ್ಕೆ ತೆರೆ ತಮಿಳುನಾಡು ಸಿಎಂ ಅಭ್ಯರ್ಥಿ ಯಾರು ಗೊತ್ತೇ?

ಚೆನ್ನೈ: ತಮಿಳು ನಾಡು ರಾಜಕೀಯದಲ್ಲಿ ನಡೆಯುತ್ತಿರುವ ಶೀಲತ ಸಮರ ಕೊನೆಯಾಗಿದೆ.

ಆಡಳಿತಾರೂಢ ಎಡಿಎಂಕೆಯ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರು ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಒ ಪನ್ನೀರ್ ಸೆಲ್ವಂ ಎಂದು ಘೋಷಿಸಿದ್ದಾರೆ.

ಕಳೆದ ಕೆಲ ದಿನಗಳಿಂದ ಮುಖ್ಯಮಂತ್ರಿ ಇ ಪಳನಿಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿ ಸುದ್ದಿಯಾಗಿತ್ತು.

Edited By : Nirmala Aralikatti
PublicNext

PublicNext

07/10/2020 12:24 pm

Cinque Terre

57.5 K

Cinque Terre

0

ಸಂಬಂಧಿತ ಸುದ್ದಿ