ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

BJP ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ತೇಜಸ್ವಿ ಸೂರ್ಯ ನೇಮಕ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಯುವಾ ಮೋರ್ಚಾ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ನೇಮಕಗೊಳಿಸಿ ಆದೇಶ ನೀಡಲಾಗಿದೆ.

ರಾಷ್ಟ್ರೀಯ ಬಿಜೆಪಿಯಲ್ಲಿ ರಾಷ್ಟೀಯಾಧ್ಯಕ್ಷ ಜೆ.ಪಿ ನಡ್ಡಾ ಬದಲಾವಣೆ ತಂದಿದ್ದು ಈ ಪೈಕಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ಘೋಷಿಸಲಾಗಿದೆ.

ಸೂರ್‍ಯ ಅವರ ವಾಕ್ಪಟುತ್ವ ಮತ್ತು ವಿಷಯ ಗ್ರಹಿಕೆಯ ಬಗ್ಗೆ ಪಕ್ಷದ ಉನ್ನತ ನಾಯಕರಲ್ಲಿ ಭಾರೀ ಮೆಚ್ಚುಗೆ ಇದ್ದು ಅದರ ಫಲವಾಗಿಯೇ ಈಗ ಅವರನ್ನು ಯುವ ಮೋರ್ಚಾದ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿದ್ದು, ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಈ ಘೋಷಣೆ ಮಾಡಿದ್ದಾರೆ..

Edited By :
PublicNext

PublicNext

26/09/2020 05:03 pm

Cinque Terre

113.5 K

Cinque Terre

18

ಸಂಬಂಧಿತ ಸುದ್ದಿ