ಬೆಂಗಳೂರು: ಮಾಜಿ ಸಚಿವ ಸಿಟಿ ರವಿ ಅವರನ್ನು ಬಿಜೆಪಿ ಹೈಕಮಾಂಡ್ ಇತ್ತೀಚಿಗಷ್ಟೇ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಿದೆ. ಈ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಅವರಿಗೆ ಮಹತ್ತರ ಜವಾಬ್ದಾರಿಯನ್ನು ವಹಿಸಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾನ ಅವರ ನೇತೃತ್ವದಲ್ಲಿ ಮಂಗಳವಾರ ಸಭೆ ನಡೆದಿತ್ತು. ಈ ವೇಳೆ ದಕ್ಷಿಣ ಭಾರತದ ಸಂಪೂರ್ಣ ಉತ್ತುವಾರಿಯನ್ನು ಸಿ.ಟಿ.ರವಿ ಅವರಿಗೆ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ.
PublicNext
07/10/2020 03:50 pm