ಹೈದರಾಬಾದ್: ಮುಸ್ಲಿಂ ಧಾರ್ಮಿಕ ಮುಖಂಡರಿಂದ ಸನ್ಮಾನ ಸ್ವೀಕರಿಸಿದ ಆಂಧ್ರ ಪ್ರದೇಶ ಸಿಎಂ ಜಗನ್‌ಮೋಹನ್ ರೆಡ್ಡಿ ಟೋಪಿ ಹಾಕಿಕೊಳ್ಳಲು ನಿರಾಕರಿಸಿದ್ದಾರೆ.
ಸನ್ಮಾನ ಮಾಡಿದ ಮುಸ್ಲಿಂ ಧಾರ್ಮಿಕ ಮುಖಂಡರು ಸಿಎಂ ತಲೆಗೆ ಟೋಪಿ ಹಾಕಲು ಮುಂದಾಗಿದ್ದಾರೆ. ಆಗ ಅದನ್ನು ನಯವಾಗಿಯೇ ತಿರಸ್ಕರಿಸಿದ ಜಗನ್‌ಮೋಹನ್ ರೆಡ್ಡಿ ಬೇಡ ಎಂದಿದ್ದಾರೆ. ಸದ್ಯ ಇದರ ವಿಡಿಯೋ ವೈರಲ್ ಆಗಿದೆ.
PublicNext
16/05/2022 04:19 pm