ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

VIDEO: ಕನಸು ನನಸಾಗಿಸಲು ನಡೆಯುತ್ತಿರಬೇಕು, ಕೆಲವೊಮ್ಮೆ ಓಡಲೂಬೇಕು: ಡಿಕೆಶಿ

ತುಮಕೂರು: ಎಐಸಿಸಿ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಸದ್ಯ ತುಮಕೂರು ಜಿಲ್ಲೆಯಲ್ಲಿ ಸಾಗುತ್ತಿ‍ದೆ.

ಯಾತ್ರೆಯಲ್ಲಿ ಉತ್ಸಾಹದಿಂದ ಹೆಜ್ಜೆ ಹಾಕುತ್ತಿರುವ ರಾಹುಲ್ ಗಾಂಧಿಗೆ ರಾಜ್ಯ ಕಾಂಗ್ರೆಸ್ ನಾಯಕರು ಸಾಥ್ ನೀಡಿದ್ದಾರೆ. ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪಕ್ಷದ ಧ್ವಜ ಹಿಡಿದು ಕೆಲ ಹೊತ್ತು ಓಡಿದ್ದಾರೆ‌. ಇದೇ ವೇಳೆ ಅವರೊಂದಿಗೆ ರಾಹುಲ್ ಗಾಂಧಿಯೂ ಓಡಿದ್ದಾರೆ.

ಇದರ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಡಿಕೆಶಿ, 'ಕನಸುಗಳನ್ನು ಸಾಕಾರಗೊಳಿಸಲು ನಾವು ನಡೆಯುತ್ತಿರಬೇಕು. ಕೆಲವೊಮ್ಮೆ ಓಡಲೂಬೇಕು' ಎಂದು ಟ್ವೀಟ್ ಮಾಡಿದ್ದಾರೆ.

Edited By : Nagaraj Tulugeri
PublicNext

PublicNext

10/10/2022 04:54 pm

Cinque Terre

70.28 K

Cinque Terre

8

ಸಂಬಂಧಿತ ಸುದ್ದಿ