ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಇಂದು ಮತದಾನ

ರಾಜ್ಯದಲ್ಲಿ ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಇಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.

2709 ಗ್ರಾಮಪಂಚಾಯಿತಿಗಳಿಗೆ ಮತದಾನ ನಡೆಯಲಿದ್ದು, ಡಿಸೆಂಬರ್ 30 ರಂದು ಮೊದಲ ಮತ್ತು ಎರಡನೇ ಹಂತದ ಮತದಾನದ ಫಲಿತಾಂಶ ಪ್ರಕಟವಾಗಲಿದೆ.

ಇಂದು 39,378 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, 1,05,431 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 3697 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 109 ತಾಲ್ಲೂಕುಗಳ 1.40 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ.

Edited By : Manjunath H D
PublicNext

PublicNext

27/12/2020 07:51 am

Cinque Terre

46.8 K

Cinque Terre

0

ಸಂಬಂಧಿತ ಸುದ್ದಿ