ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಭಾರತೀಯ ಜನತಾ ಪಕ್ಷವು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ .
ಅಂದೋಲನದಲ್ಲಿ ನಿರತವಾಗಿರುವ ರೈತರಿಗೆ ಬಿಜೆಪಿ ನಾಯಕತ್ವವು ಸರಿಯಾದ ಸ್ಪಂದನೆ ತೋರುತ್ತಿಲ್ಲ ಎಂದು ಹರಿಂದರ್ ಸಿಂಗ್ ಆರೋಪಿಸಿದ್ದಾರೆ. ರೈತರ ವಿರುದ್ದ ವಿಭಿನ್ನ ನಿಲುವು ತಳೆದಿರುವುದರಿಂದ ಬಿಜೆಪಿಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದರು.
PublicNext
27/12/2020 08:36 am