ನವದೆಹಲಿ: ಪ್ರಧಾನಿ ನರೇಂದ್ರ ಮೋದಿ 2020ರ ಕೊನೆಯ 72ನೇ ಆವೃತ್ತಿಯ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಕರ್ನಾಟಕದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ವೀರಭದ್ರ ದೇವಸ್ಥಾನದ ಪುನಶ್ಚೇತನದ ಬಗ್ಗೆ ಮಾತನಾಡಿದ್ದಾರೆ.
ಶ್ರೀರಂಗಪಟ್ಟಣದಲ್ಲಿನ ವೀರಭದ್ರ ದೇವಸ್ಥಾನ ಪುನಶ್ಚೇತನಗೊಳಿಸಿರುವ ಯುವ ಬ್ರಿಗೇಡ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. 2014 ರಿಂದ 2018ರವರೆಗೆ ಚಿರತೆಗಳ ಸಂಖ್ಯೆಯಲ್ಲಿ ಭಾತರವು ಶೇ.68 ರಷ್ಟು ಹೆಚ್ಚಳವಾಗಿದೆ. ಚಿರತೆ ಮಾತ್ರವಲ್ಲದೇ ಹುಲಿ, ಸಿಂಹಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡಿದೆ ಹೆಮ್ಮೆಯ ಸಂಗತಿಯಾಗಿದೆ ಎಂದರು.
PublicNext
27/12/2020 04:51 pm