ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಂಗ್ರೆಸ್‌ ಸಂಸ್ಥಾಪನಾ ದಿನಕ್ಕೆ ಸೋನಿಯಾ, ರಾಹುಲ್ ಗೈರು- ಪ್ರಿಯಾಂಕಾ ಹಾಜರ್‌

ನವದೆಹಲಿ: ಅಖಿಲ ಭಾರತ ಕಾಂಗ್ರೆಸ್ ಪಕ್ಷದ (ಎಐಸಿಸಿ) ಕೇಂದ್ರ ಕಚೇರಿ ದೆಹಲಿಯಲ್ಲಿ ಸೋಮವಾರ ನಡೆದ ಪಕ್ಷದ 136ನೇ ಸಂಸ್ಥಾಪನಾ ದಿನಾಚರಣೆಗೆ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ನಾಯಕ ರಾಹುಲ್ ಗಾಂಧಿ ಗೈರಾಗಿದ್ದರು. ಈ ಬಗ್ಗೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಶುರುವಾಗಿದೆ.

ಸೋನಿಯಾ ಹಾಗೂ ರಾಹುಲ್ ಗಾಂಧಿ ಅವರ ಅನುಪಸ್ಥಿತಿಯಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಎ.ಕೆ.ಆಂಟೊನಿ ಪಕ್ಷದ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಪಕ್ಷದ ಹಿರಿಯ ಮುಖಂಡರಾದ ಗುಲಾಂ ನಬಿ ಆಝಾದ್‌, ಆನಂದ ಶರ್ಮಾ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಪಕ್ಷದ ಹಿರಿಯ ಕಾರ್ಯಕಾರಿ ಸದಸ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Edited By : Vijay Kumar
PublicNext

PublicNext

28/12/2020 04:11 pm

Cinque Terre

47.45 K

Cinque Terre

4

ಸಂಬಂಧಿತ ಸುದ್ದಿ