ಮುಂಬೈ: ಮಹಾರಾಷ್ಟ್ರ ಸರ್ಕಾರವು 2021ರ ಜನವರಿ 31ರವರೆಗೆ ರಾಜ್ಯದಲ್ಲಿ ಕೊರೊನಾ ಲಾಕ್‌ಡೌನ್ ನಿರ್ಬಂಧಗಳನ್ನು ವಿಸ್ತರಿಸುವುದಾಗಿ ಘೋಷಿಸಿದೆ.
"ಈಗಾಗಲೇ ಹಂತ ಹಂತವಾಗಿ ಅನುಮತಿ ನೀಡಲಾದ ಚಟುವಟಿಕೆಗಳನ್ನು ಮುಂದುವರಿಸಲಾಗುವುದು. ಆದರೆ ಮಾಸ್ಕ್, ಸಾಮಾಜಿಕ ಅಂತರ ಸೇರಿದಂತೆ ಹಿಂದಿನ ಎಲ್ಲಾ ಆದೇಶಗಳು ಜ.31ರವರೆಗೂ ಜಾರಿಯಲ್ಲಿ ಇರಲಿವೆ'' ಎಂದು ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ತಿಳಿಸಿದೆ.
PublicNext
30/12/2020 02:51 pm