ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಡಿಯೂರಪ್ಪ ವಿರುದ್ಧ ಮತ್ತೆ ಯತ್ನಾಳ್ ಸಮರ

ಬೆಂಗಳೂರು: ಸಿಎಂ ಬಿ.ಎಸ್ ಯಡಿಯೂರಪ್ಪ ನಾಯಕತ್ವಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸಂಕ್ರಾಂತಿ ಗಡುವು ನೀಡಿದ್ದಾರೆ. ಇದೇ ವಿಚಾರವಾಗಿ ಮತ್ತೆ ಸದ್ದು ಮಾಡಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಸಿಎಂ ಶೀಘ್ರವೇ ಶಾಸಕಾಂಗ ಸಭೆ ಕರೆದು ಶಾಸಕರಿಗೆ ಭಾವನೆಗಳನ್ನು ವ್ಯಕ್ತಪಡಿಸಲು ಅವಕಾಶ ಕೊಡಬೇಕು. ಜನವರಿ 4 ಮತ್ತು 5ರಂದು ಸಭೆ ನಡೆಸಿ ಅಂತ ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಪತ್ರ ಬರೆದಿದ್ದಾರೆ.

ಸಿಎಂ ಕಾರ್ಯವೈಖರಿ ಬಗ್ಗೆ ರಾಜ್ಯ ಉಸ್ತುವಾರಿ, ರಾಜ್ಯಾಧ್ಯಕ್ಷರ ಬಗ್ಗೆ ರಾಜ್ಯ ಉಸ್ತುವಾರಿ, ರಾಜ್ಯಾಧ್ಯಕ್ಷರ ಮುಂದೆಯೂ ಪ್ರಸ್ತಾಪ ಮಾಡುತ್ತೇನೆ. ಅನುಮತಿ ನೀಡಿದ್ರೆ ರಾಷ್ಟ್ರೀಯ ಅಧ್ಯಕ್ಷರ ಮುಂದೆಯೂ ಪ್ರಸ್ತಾಪಿಸುತ್ತೇವೆ ಎಂದಿದ್ದಾರೆ.

Edited By : Nagaraj Tulugeri
PublicNext

PublicNext

31/12/2020 11:29 pm

Cinque Terre

73.39 K

Cinque Terre

7

ಸಂಬಂಧಿತ ಸುದ್ದಿ