ಚಿತ್ರದುರ್ಗ: ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಸಚಿವ ಡಿ.ವಿ.ಸದಾನಂದಗೌಡ ಅವರು ಅಸ್ವಸ್ಥರಾಗಿದ್ದು, ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಡಿ.ವಿ.ಸದಾನಂದಗೌಡ ಅವರು ಶಿವಮೊಗ್ಗದಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಣಿ ಮುಗಿಸಿ ವಾಪಸ್ ಆಗುತ್ತಿದ್ದ ವೇಳೆ ಆಸ್ಪತ್ರೆಗೆ ಅಸ್ವಸ್ಥಗೊಂಡಿದ್ದಾರೆ. ಹೀಗಾಗಿ ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಯಲ್ಲಿ ಡಿವಿಎಸ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಗರ್ ಲೋ ಆಗಿದ್ದರಿಂದ ಆರೋಗ್ಯದಲ್ಲಿ ಏರುಪೇರಾಗಿದೆ ಎನ್ನುವ ಮಾಹಿತಿ ಲಭಿಸಿದೆ.
PublicNext
03/01/2021 04:31 pm