ನವದೆಹಲಿ: ಬೇನಾಮಿ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಬರ್ಟ್ ವಾದ್ರಾ ನಿವಾಸ ಮತ್ತು ಕಚೇರಿಗಳ ಮೇಲೆ ಕಳೆದ ತಿಂಗಳು ಅಂದ್ರೆ ಡಿಸೆಂಬರ್ ನಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದರು.
ಈ ಹಿನ್ನಲೆ ಪ್ರತಿಕ್ರಿಯೆ ನೀಡಿರುವ ಅವರು ನಾನು ಯಾವುದೇ ತೆರಿಗೆಯನ್ನು ವಂಚಿಸಿಲ್ಲ. ನನ್ನ ಕಚೇರಿ ಹಾಗೂ ಮನೆಯಿಂದ 23ಸಾವಿರ ದಾಖಲೆಗಳನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದಾರೆ. ಇಂದು ನನ್ನ ಕಚೇರಿಯಲ್ಲಿ ಇಟ್ಟುಕೊಂಡಿರುವ ಅವರು ಕೇಳಿದ ಪ್ರತಿಯೊಂದು ಪ್ರಶ್ನೆಗೂ ನಿಖರ ಉತ್ತರಗಳನ್ನು ನೀಡಿದ್ದೇನೆ ಎಂದಿದ್ದಾರೆ.
PublicNext
06/01/2021 07:06 pm