ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿದ್ದ ಮಾತ್ರಕ್ಕೆ ಒಕ್ಕಲಿಗರ ಮತ ಅವರಿಗೆ ಬರುತ್ತಾ? ಅವರು ಸಿಎಂ ಆಗುವ ಕನಸು ಕಾಣುತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.
ನಗರದಲ್ಲಿ ನಡೆದ ಜೆಡಿಎಸ್ ಸಂಘಟನಾ ಸಭೆಯಲ್ಲಿ ಮಾತನಾಡಿದ ಅವರು, ಮೊನ್ನೆಯಷ್ಟೇ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂದಿನ ಸಿಎಂ ನಾನೇ ಎಂದು ಬಹಿರಂಗ ಹೇಳಿಕೆ ನೀಡಿದ್ದಾರೆ. ಹೀಗಿರುವಾಗ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ ಎಂದು ಕುಟುಕಿದರು.
PublicNext
07/01/2021 05:53 pm