ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸಿಎಂ ಬದಲಾವಣೆ ವಿಚಾರ ಕಾಂಗ್ರೆಸ್ ಸಂಬಂಧಪಟ್ಟಿದ್ದಲ್ಲ

ಹುಬ್ಬಳ್ಳಿ: ಸಿಎಂ ಬದಲಾವಣೆ ವಿಚಾರ, ನಮ್ಮ ಪಕ್ಷಕ್ಕೆ ಸಂಬಂದಪಟ್ಟ ವಿಚಾರವಲ್ಲ. ಸಿಎಂ ಬದಲಾವಣೆ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

ನಗರದಲ್ಲಿಂದು ಸಂಕಲ್ಪ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು,ಬಿಜೆಪಿ ಪಕ್ಷದಲ್ಲಿ ಗೊಂದಲವಿದೆ, ಅದರ ಜವಾಬ್ದಾರಿ ಅವರೆ ಹೊರಬೇಕು.ಸದ್ಯಕ್ಕೆ ಮದ್ಯಂತರ ಚುನಾವಣೆ ನಡೆಯುವುದಿಲ್ಲ, 2023 ಕ್ಕೆ ಚುನಾವಣೆ ನಡೆಯುತ್ತದೆ ಎಂದು ಅವರು ಹೇಳಿದರು.

Edited By :
PublicNext

PublicNext

11/01/2021 05:36 pm

Cinque Terre

114.21 K

Cinque Terre

2

ಸಂಬಂಧಿತ ಸುದ್ದಿ