ಮಂಗಳೂರು: ಗೋಮಾಂಸ ತಿಂದು ಸಾಯಿ, ನಮಗೇನಂತೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ.
''ರಾಜ್ಯದ ಶೇ.90ರಷ್ಟು ಜನರು ಗೋಹತ್ಯೆ ನಿಷೇಧ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಆದರೆ ಸಿದ್ದರಾಮಯ್ಯ ನಾನು ಹನುಮ ಜಯಂತಿ ದಿನ ನಾಟಿಕೋಳಿ ತಿನ್ನುತ್ತೇನೆ, ಗೋಮಾಂಸ ತಿನ್ನುತ್ತೇನೆ ಎಂದು ಹೇಳುತ್ತಾರೆ. ತಿಂದು ಸಾಯಿ ನಮಗೇನಂತೆ. ಕಾಂಗ್ರೆಸ್ಸಿಗರು ಇದನ್ನು ಖಂಡಿಸುವುದಿಲ್ಲ. ಅದಕ್ಕಾಗಿಯೇ ಕಾಂಗ್ರೆಸ್ ಹೀನಾಯ ಸ್ಥಿತಿಗೆ ತಲುಪಿದೆ ಎಂದು ವಾಗ್ದಾಳಿ ನಡೆಸಿದರು.
PublicNext
11/01/2021 08:02 pm