ಹುಬ್ಬಳ್ಳಿ: ಸಿದ್ದರಾಮಯ್ಯ ಹಾಗು ಡಿ.ಕೆ.ಶಿವಕುಮಾರ್ ಪಕ್ಷಕ್ಕೆ ಕಣ್ಣು ಇದ್ದಂತೆ. ಅವರ ಪ್ರವಾಸದಿಂದ ಪಕ್ಷ ಸಂಘಟನೆ ಸಾಧ್ಯವಾಗುತ್ತೆ ಚುನಾವಣೆಯಲ್ಲಿ ಸ್ಥಳೀಯ ಅಭ್ಯರ್ಥಿ ಆಯ್ಕೆ ಆಗಬೇಕು ಸೋತರೂ ಕ್ಷೇತ್ರದಲ್ಲಿ ಇದ್ದು ಪಕ್ಷ ಸಂಘಟನೆ ಮಾಡುತ್ತಾರೆ ಅಂತಹ ಅಭ್ಯರ್ಥಿಗಳಿಗೆ ಮಾನ್ಯತೆ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹೇಳಿದರು.
ಹುಬ್ಬಳ್ಳಿಯಲ್ಲಿ ಬೆಳಗಾವಿ ವಿಭಾಗ ಮಟ್ಟದ ಸಂಕಲ್ಪ ಸಮಾವೇಶದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಮಾತನಾಡಿ, ಪಕ್ಷ ಜಿಲ್ಲಾ ಮಟ್ಟ ಮತ್ತು ತಾಲೂಕ ಮಟ್ಟ ದಿಂದ ಹೆಚ್ಚು ಅಭಿರುದ್ದೀ ಆಗುತ್ತೆ. ಆದ್ದರಿಂದ ಪಕ್ಷದಲ್ಲಿ ಶಿಸ್ತು ಕ್ರಮ ಜರಗಿಸ ಬೇಕು ಎಂದರು. ಯಾವ ಕಾರ್ಯಕರ್ತರು ಪಕ್ಷಕ್ಕೆ ಸಮಯ ಕೋಡುತ್ತಾರೋ, ನಿಜವಾದ ಕಾರ್ಯಕರ್ತರಿಗೆ ಟಿಕೆಟ್ ನೀಡಬೇಕು ಎಂದರು.
PublicNext
11/01/2021 10:04 pm