ರಾಮಮಗರ: ಕೆಲವರು ನಮ್ಮ ಕ್ಷೇತ್ರಗಳಿಗೆ ಕೈ ಹಾಕ್ತಿದ್ದಾರೆ. ಹೀಗೆ ಮಾಡಿದ್ರೆ ನಾವು ಕೂಡ ಅವರ ಕ್ಷೇತ್ರಕ್ಕೆ ಕೈ ಹಾಕಬೇಕಾಗುತ್ತೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಡಿ. ಕೆ ಸಹೋದರರಿಗೆ ಪರೋಕ್ಷ ಸವಾಲ್ ಹಾಕಿದ್ದಾರೆ.
ರಾಮನಗರದಲ್ಲಿ ಮಾತನಾಡಿದ ಅವರು ಕನಕಪುರ ಕ್ಷೇತ್ರದಲ್ಲಿ ಜೆಡಿಎಸ್ ಮತದಾರರು ಕೂಡ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ನಮ್ಮದೇ ಮತಗಳು ಕನಕಪುರದಲ್ಲಿದ್ದು 2023ಕ್ಕೆ ಇಲ್ಲಿ ಸೂಕ್ತ ಅಭ್ಯರ್ಥಿ ಇಲ್ಲಿಂದ ಸ್ಪರ್ಧೆ ಮಾಡಲಿದ್ದಾರೆ ಎಂದರು.
PublicNext
12/01/2021 09:45 am