ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತಮಗೇನು ಬೇಕೆಂಬುದು ರೈತರಿಗೆ ಗೊತ್ತೇ ಇಲ್ಲ: ಹೇಮಾಮಾಲಿನಿ

ನವದೆಹಲಿ: ದೆಹಲಿಯ ಗಡಿ ಪ್ರದೇಶಗಳಲ್ಲಿ ಹೋರಾಟ ನಡೆಸುತ್ತಿರುವ ರೈತರಿಗೆ ತಮಗೆ ಏನು ಬೆೇಕೆಂಬುದು ಗೊತ್ತಿಲ್ಲ. ಯಾರದ್ದೋ ಮಾತು ಕೇಳಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಬಿಜೆಪಿ ಸಂಸದೆ ಹಾಗೂ ಬಾಲಿವುಡ್ ಹಿರಿಯ ನಟಿ ಹೇಮಾಮಾಲಿನಿ ಆರೋಪಿಸಿದ್ದಾರೆ.

ಹಲವು ಸುತ್ತಿನ ಮಾತುಕತೆಯ ಬಳಿಕವೂ ರೈತರು ಒಮ್ಮತಕ್ಕೆ ಬರಲು ಸಿದ್ಧರಿಲ್ಲ. ಅವರಿಗೆ ಏನು ಬೇಕು ಮತ್ತು ಕೃಷಿ ಕಾನೂನುಗಳಲ್ಲಿ ಸಮಸ್ಯೆ ಏನಿದೆ ಎಂಬುದು ಸಹ ತಿಳಿದಿಲ್ಲ. ಇದರರ್ಥ ಯಾರೋ ಹೇಳಿದ್ದರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಹೇಮಾ ಮಾಲಿನಿ ಆರೋಪಿಸಿದರು.

Edited By : Nagaraj Tulugeri
PublicNext

PublicNext

13/01/2021 07:45 pm

Cinque Terre

54.29 K

Cinque Terre

15

ಸಂಬಂಧಿತ ಸುದ್ದಿ