ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಮ ಮಂದಿರ ನಿರ್ಮಾಣಕ್ಕೆ 5,00,100 ರೂ. ದೇಣಿ ನೀಡಿದ ರಾಷ್ಟ್ರಪತಿ ಕೋವಿಂದ್

ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ 5,00,100 ರೂ. ದೇಣಿಗೆ ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಅಲೋಕ್ ಕುಮಾರ್, ''ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ದೇಶದ ಮೊದಲ ಪ್ರಜೆ. ಹಾಗಾಗಿ ನಾವು ಈ ದೇಣಿಗೆ ಸಂಗ್ರಹ ಅಭಿಯಾನವನ್ನು ಅವರಿಂದಲೇ ಪ್ರಾರಂಭಿಸುವ ಸಲುವಾಗಿ ಅಲ್ಲಿಗೆ ಹೋಗಿದ್ದೆವು. ರಾಮನಾಥ್ ಕೋವಿಂದ್ ಕುಟುಂಬವನ್ನು ಭೇಟಿಯಾಗಿದ್ದೇವೆ. ಅವರು 5,00,100 ರೂ. ದೇಣಿಗೆ ನೀಡಿ ಶುಭಾಶಯಗಳನ್ನು ಕೋರಿದ್ದಾರೆ ಎಂದು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

15/01/2021 06:07 pm

Cinque Terre

114.27 K

Cinque Terre

9

ಸಂಬಂಧಿತ ಸುದ್ದಿ