ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಮ ಮಂದಿರಕ್ಕಾಗಿ ದೇಣಿಗೆ ಸಂಗ್ರಹಿಸಿದ ಸಚಿವ ಆನಂದ್ ಸಿಂಗ್

ಹೊಸಪೇಟೆ: ಭಕ್ತರು ನೀಡಿದ ನಿಧಿಯಿಂದ ಭವ್ಯವಾದ ರಾಮಮಂದಿರ ಎದ್ದು ನಿಲ್ಲಬೇಕು ಎಂಬುದೇ ನಮ್ಮೆಲ್ಲರ ಸಂಕಲ್ಪ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.

ನಗರದಲ್ಲಿ ಶುಕ್ರವಾರ ಶ್ರೀ ರಾಮ ಜನ್ಮಭೂಮಿ ನಿಧಿ ಸಮರ್ಪಣಾ ಅಭಿಯಾ ನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಐತಿಹಾಸಿಕ ರಾಮಮಂದಿರ ನಿರ್ಮಾಣದ ಮೂಲಕ ಶತಮಾನಗಳ ಕನಸು ನನಸಾಗುತ್ತಿದೆ. ಇದಕ್ಕಾಗಿ ಹಲವಾರು ಕರಸೇವಕರು ತಮ್ಮ ಪ್ರಾಣತ್ಯಾಗ ಮಾಡಿದ್ದಾರೆ. ಅವರ ಶ್ರಮ, ತ್ಯಾಗಕ್ಕೆ ಗೌರವ ನಮನ ಸಲ್ಲಿಸುವ ಸಲುವಾಗಿ ನಾವೆಲ್ಲರೂ ಈ ಉತ್ತಮ ಕಾರ್ಯಕ್ಕೆ ಕಿರು ಕಾಣಿಕೆ ನೀಡೋಣ ಎಂದು ಹೇಳಿದರು.

Edited By : Nagaraj Tulugeri
PublicNext

PublicNext

16/01/2021 08:26 am

Cinque Terre

94.56 K

Cinque Terre

0

ಸಂಬಂಧಿತ ಸುದ್ದಿ