ಶಿವಮೊಗ್ಗ: ಸಿಎಂ ಸ್ಥಾನ ಕಳೆದುಕೊಂಡ ನಂತರ ಸಿದ್ದರಾಮಯ್ಯರಿಗೆ ಕುಳಿತುಕೊಳ್ಳೋಕೆ ಆಗ್ತಿಲ್ಲ, ಹಾಗಾಗಿ ನಾನೇ ಮುಂದಿನ ಸಿಎಂ ಎಂದು ಹೇಳ್ತಿದ್ದಾರೆೆ. ಕೊನೇ ಪಕ್ಷ ಅವರ ಪಕ್ಷದ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದ್ರೂ ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಹೇಳಲಿ ನೊಡೋಣ. ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಸ್ವಯಂ ಘೋಷಿತ ಮುಖ್ಯಮಂತ್ರಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
PublicNext
19/01/2021 12:40 pm