ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರತಿಭಟನೆ ತಡೆದರೆ ಅಲ್ಲಿಯೇ ರಸ್ತೆ ತಡೆ ಮಾಡ್ತೀವಿ

ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರ ಜೊತೆ ಇಂದು ಕಾಂಗ್ರೆಸ್ ಬೀದಿಗಿಳಿದು ಪ್ರತಿಭಟಿಸುತ್ತಿದೆ‌. ಈ ಪ್ರತಿಭಟನೆಯನ್ನು ಪೊಲೀಸರು ತಡೆದರೆ ಅದೇ ಜಾಗದಲ್ಲಿ ರಸ್ತೆ ತಡೆದು ಧರಣಿ ಕುಳಿತುಕೊಳ್ಳುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಈ ಬಗ್ಗೆ ವಿಡಿಯೋ ಮಾಡಿ ಹರಿಬಿಟ್ಟಿರುವ ಅವರು, ಬೆಂಗಳೂರಿಗೆ ಬರುತ್ತಿರುವ ರೈತರನ್ನ ಪೊಲೀಸರು ಹೆದ್ದರಿಯಲ್ಲೇ ತಡೆಗಟ್ಟುತ್ತಿದ್ದಾರೆ. ಎಲ್ಲೆಲ್ಲಿ ರೈತರನ್ನು ತಡೆಗಟ್ಟಲಾಗಿದೆಯೋ ಅಲ್ಲಿಯೇ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿ ಎಂದು ಕರೆ ನೀಡಿದ್ದಾರೆ. ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.

Edited By : Nagaraj Tulugeri
PublicNext

PublicNext

20/01/2021 01:28 pm

Cinque Terre

80.97 K

Cinque Terre

8

ಸಂಬಂಧಿತ ಸುದ್ದಿ