ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್ : ರಾಜಭವನ್ ಚಲೋ: ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸೇರಿದಂತೆ ಮುಂತಾದವರು ಪೊಲೀಸ್ ವಶಕ್ಕೆ

ಬೆಂಗಳೂರು : ಕೇಂದ್ರದ ಕೃಷಿ ಕಾನೂನುಗಳನ್ನ ವಿರೋಧಿಸಿ ಕಾಂಗ್ರೆಸ್ ನಾಯಕರು ಇಂದು ನಗರದಲ್ಲಿ ರಾಜಭವನ್ ಚಲೋ ಹಮ್ಮಿಕೊಂಡಿದ್ದಾರೆ.

ಈ ವೇಳೆ ಕಾಂಗ್ರೆಸ್ ನಾಯಕರು ರಾಜಭವನ ಮುತ್ತಿಗೆಗೆ ತೆರಳುತ್ತಿದ್ದಂತೆ ಕಾಂಗ್ರೆಸ್ ಮುಖಂಡರಾದಂತ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಡಾ.ಜಿ.ಪರಮೇಶ್ವರ್, ತನ್ವೀರ್ ಸೇಠ್ ಸೇರಿದಂತೆ ವಿವಿಧ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Edited By : Nirmala Aralikatti
PublicNext

PublicNext

20/01/2021 03:45 pm

Cinque Terre

80.8 K

Cinque Terre

17

ಸಂಬಂಧಿತ ಸುದ್ದಿ