ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತೋರಿಕೆಗೆ ಕಾಂಗ್ರೆಸ್ ಪ್ರತಿಭಟನೆ : ಸಿಎಂ ಲೇವಡಿ

ಬೆಂಗಳೂರು: ಇಂದಿನ ಕಾಂಗ್ರೆಸ್ ಪ್ರತಿಭಟನೆ ಕುರಿತು ಮಾಧ್ಯಮಗಳು ವಿಧಾನಸೌಧದಲ್ಲಿ ಕೇಳಿದ ಪ್ರಶ್ನೆಗೆ ಸಿಎಂ, ಯಾರನ್ನೋ ಕರೆದುಕೊಂಡು ಬಂದು ಪ್ರತಿಭಟಿಸಿದ್ದಾರೆ. ಕಾಂಗ್ರೆಸ್ ನವರು ಭಾಷಣ ಶುರು ಮಾಡಿದ ತಕ್ಷಣ ಬಂದವರು ಎದ್ದು ಹೋಗಿದ್ದನ್ನು ನೀವೂ ನೋಡಿದ್ದೀರಿ. ಕಾಂಗ್ರೆಸ್ ನವರು ಎಚ್ಚರವಾಗಿ ಎದ್ದು ನಿಂತು ಬದುಕಿದ್ದೇವೆ ಎಂದು ತೋರಿಸಲು ಈ ಪ್ರತಿಭಟನೆ ಮಾಡಿದ್ದಾರೆ ಎಂದು ಲೇವಡಿ ಮಾಡಿದರು.

ನಾಳೆ ಖಾತೆ ಹಂಚಿಕೆ ಪಟ್ಟಿ ಪ್ರಕಟ ಮಾಡುತ್ತೇನೆ. ಪಟ್ಟಿ ಸಿದ್ಧವಾಗಿದ್ದು ಬೆಳಗ್ಗೆ ಬೆಳಗ್ಗೆ 7 – 8 ಗಂಟೆಗೆ ಖಾತೆ ಹಂಚಿಕೆಯನ್ನು ಪ್ರಕಟಿಸುತ್ತೇವೆ ಎಂದು ತಿಳಿಸಿದರು.

Edited By : Nirmala Aralikatti
PublicNext

PublicNext

20/01/2021 10:18 pm

Cinque Terre

87.77 K

Cinque Terre

1

ಸಂಬಂಧಿತ ಸುದ್ದಿ