ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂದು ನೂತನ ಸಚಿವರಿಗೆ ಖಾತೆ ಹಂಚಿಕೆ: ಸಂಭಾವ್ಯ ಪಟ್ಟಿ ಇಲ್ಲಿದೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಅಲ್ಲೋಲ ಕಲ್ಲೋಲ ಉಂಟಾಗುವ ಮೂಲಕ ಸಚಿವ ಸಂಪುಟ ವಿಸ್ತರಣೆಯಾಗಿದೆ.

ಇಂದು ಸಿಎಂ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡ ನೂತನ ಸಚಿವರಿಗೆ ಸಂಭಾವ್ಯ ಖಾತೆ ಹಂಚಿಕೆ ಪಟ್ಟಿ ಬಿಡುಗಡೆಯಾಗಿದೆ. ರಾಜ್ಯಪಾಲರ ಅಂಕಿತ ಮಾತ್ರ ಬಾಕಿ ಉಳಿದಿದ್ದು, ಸಂಜೆ ವೇಳೆಗೆ ಪಟ್ಟಿ ಅಧಿಕೃತಗೊಳ್ಳಲಿದೆ.

ಸಚಿವರಿಗೆ ಖಾತೆ ಹಂಚಿಕೆಯ ಸಂಭಾವ್ಯ ಪಟ್ಟಿ ಇಂತಿದೆ:

1. ಸಿ.ಪಿ.ಯೋಗೇಶ್ವರ್ – ಸಣ್ಣ ನೀರಾವರಿ

2. ಎಂಟಿಬಿ ನಾಗರಾಜ್ – ಅಬಕಾರಿ

3. ಆರ್. ಶಂಕರ್ – ಪೌರಾಡಳಿತ

4. ಮುರುಗೇಶ್ ನಿರಾಣಿ – ಖನಿಜ

5. ಉಮೇಶ್ ಕತ್ತಿ- ಆಹಾರ ಮತ್ತು ನಾಗರಿಕ ಪೂರೈಕೆ

6. ಎಸ್. ಅಂಗಾರ- ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ

7. ಅರವಿಂದ ಲಿಂಬಾವಳಿ - ಅರಣ್ಯ

8. ನಾರಾಯಣಗೌಡ - ಯುವಜನ ಮತ್ತು ಕ್ರೀಡೆ

9. ಸಿ. ಗೋಪಾಲಯ್ಯ - ತೋಟಗಾರಿಕೆ ಇಲಾಖೆ

10. ಆನಂದ್ ಸಿಂಗ್ - ಪ್ರವಾಸೋದ್ಯಮ

11. ಶಿವರಾಂ ಹೆಬ್ಬಾರ್ - ಕಾರ್ಮಿಕ

12. ಪ್ರಭು ಚವ್ಹಾಣ್ - ಪಶುಸಂಗೋಪನೆ

13. ಕೆ.ಸುಧಾಕರ್ - ಆರೋಗ್ಯ ಮತ್ತು ಕುಟುಂಬ ಕಲ್ಯಾಣ

14. ಬಸವರಾಜ ಬೊಮ್ಮಾಯಿ - ಗೃಹ ಮತ್ತು ಕಾನೂನು

15. ಜೆ.ಸಿ. ಮಾಧುಸ್ವಾಮಿ - ವೈದ್ಯಕೀಯ ಶಿಕ್ಷಣ

Edited By : Nirmala Aralikatti
PublicNext

PublicNext

21/01/2021 11:13 am

Cinque Terre

64 K

Cinque Terre

0

ಸಂಬಂಧಿತ ಸುದ್ದಿ