ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಟ್ಟಿಧ್ವನಿಯಲ್ಲಿ ಮಾತನಾಡಿ ಒಬ್ಬಂಟಿಯಾದೆ: ಎಚ್‌.ವಿಶ್ವನಾಥ್‌

ಚಿತ್ರದುರ್ಗ: ಜೊತೆಗಿದ್ದವರು ನನ್ನನ್ನು ಬಿಟ್ಟು ಹೋಗಿ ಸಚಿವರಾದರು. ಗಟ್ಟಿಧ್ವನಿಯಲ್ಲಿ ಮಾತನಾಡಿ ಒಬ್ಬಂಟಿಯಾದೆ. ಆದರೆ ರಾಜ್ಯದ ಜನರು ನನ್ನ ಜೊತೆಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಚ್‌.ವಿಶ್ವನಾಥ್‌ ಬೇಸರ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ''ಸಮ್ಮಿಶ್ರ ಸರ್ಕಾರದ ವೇಳೆ ಮುಂಬೈಗೆ ತೆರಳಿದ 17 ಜನರ ತಂಡವನ್ನು ನಾನು ಮುನ್ನೆಡಿಸಿದೆ. ಮಂತ್ರಿಯಾಗಬೇಕು ಎಂಬ ಉದ್ದೇಶದಿಂದ ಬಿಜೆಪಿಗೆ ಬಂದಿಲ್ಲ. ಸಚಿವ ಸ್ಥಾನವನ್ನು ಮತ್ತೆ ಕೇಳುವುದಿಲ್ಲ. ರಾಜ್ಯದಲ್ಲಿ ಗಟ್ಟಿ ಧ್ವನಿ ಕೇಳಿಸುತ್ತದೆ ಹೊರತು ಹೇಡಿ ಧ್ವನಿಯಲ್ಲ. ಕೋವಿಡ್‌ಗೆ ಲಸಿಕೆ ನೀಡುವ ಸಂದರ್ಭದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆ ಡಾ.ಸುಧಾಕರ್‌ ಕೈಯಲ್ಲಿದ್ದರೆ ಅನುಕೂಲವಾಗುತ್ತಿತ್ತು. ಪರಿಸರ ಮತ್ತು ಅರಣ್ಯ ಖಾತೆಯನ್ನು ಬೇರ್ಪಡಿಸಿರುವುದು ಕೂಡ ಅಸಮಂಜಸವಾಗಿದೆ ಎಂದು ಹೇಳಿದರು.

Edited By : Vijay Kumar
PublicNext

PublicNext

23/01/2021 05:46 pm

Cinque Terre

53.78 K

Cinque Terre

2

ಸಂಬಂಧಿತ ಸುದ್ದಿ