ಇಂದು ದೇಶದಾದ್ಯಂತ ಕೃಷಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯರಾಜಧಾನಿ ಮತ್ತು ರಾಷ್ಟ್ರ ರಾಜ್ಯಧಾನಿಯಲ್ಲಿ ಪ್ರತಿಭಟನೆ ಕಾವು ತುಸು ಹೆಚ್ಚಿದೆ.
ಇನ್ನು ಇಂದು ಅನ್ನದಾತರು ಟ್ರ್ಯಾಕ್ಟರ್ ರ‍್ಯಾಲಿ ನಡೆಸುವುದಕ್ಕೆ ಪೊಲೀಸರು ಬಿಡುತ್ತಿಲ್ಲ ಹಾಗಾಗಿ ದೆಹಲಿಯಲ್ಲಿ ರೈತರ ಮೇಲೆ ಲಾಠಿ ಚಾರ್ಚ್ ಕೂಡಾ ನಡೆದಿದೆ.
ಇದರ ಮಧ್ಯೆ ಬೆಂಗಳೂರಿನಲ್ಲಿ ರೈತರು ರೈಲ್ವೆ ನಿಲ್ದಾಣದ ಮುಂಭಾಗ ನೃತ್ಯ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.
PublicNext
26/01/2021 01:42 pm