ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಕೈ, ದಳ, ಕಮಲ' ಆಯ್ತು ಇನ್ಯಾವ ಪಕ್ಷ: ವಿಶ್ವನಾಥ್‌ಗೆ ಎಚ್‌ಡಿಕೆ ಟಾಂಗ್

ಬಾಗಲಕೋಟೆ: ವಿಧಾನ ಪರಿಷತ್ ಉಪಸಭಾಪತಿ ಆಯ್ಕೆ ವಿಚಾರದಲ್ಲಿ ಬಿಜೆಪಿ, ಜೆಡಿಎಸ್ ನಡುವಿನ ಹೊಂದಾಣಿಕೆ ವಿಚಾರದಲ್ಲಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಮಾಡಿರುವ ಟೀಕೆಯ ಬಗ್ಗೆ ಜೆಡಿಎಸ್ ನಾಯಕ ಎಚ್‌.ಡಿ.ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ಕಾಂಗ್ರೆಸ್, ಜೆಡಿಎಸ್ ಮುಗಿಯಿತು. ಈಗ ಬಿಜೆಪಿ ನಾಯಕರ ವಿರುದ್ಧ ತಿರುಗಿಬಿದ್ದಿರುವ ಎಚ್.ವಿಶ್ವನಾಥ್ ಇನ್ನು ಯಾವ ಪಕ್ಷ ಸೇರುತ್ತಾರೊ..? ಇನ್ನೊಂದು ಪಕ್ಷ ಇದ್ದಿದ್ದರೆ ಇಷ್ಟೊತ್ತಿಗೆ ಕರ್ಚೀಫ್ ಇಲ್ಲವೇ ಟವೆಲ್ ಹಾಕಿರುತ್ತಿದ್ದರು. ಕಾದು ನೋಡೋಣ ವಿಶ್ವನಾಥ್ ಯಾವ ಪಕ್ಷಕ್ಕೆ ಹೋಗುತ್ತಾರೆ ಎಂದು ಕುಟುಕಿದರು.

Edited By : Vijay Kumar
PublicNext

PublicNext

31/01/2021 03:11 pm

Cinque Terre

60.42 K

Cinque Terre

7

ಸಂಬಂಧಿತ ಸುದ್ದಿ