ಬಾಗಲಕೋಟೆ: ‘ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ನನಗೆ ಸ್ವಾತಂತ್ರ್ಯವೇ ಇರಲಿಲ್ಲ. ಅದರಲ್ಲಿ ನಾನು ಎಫ್‌ಡಿಎ ಕ್ಲರ್ಕ್ ಆಗಿದ್ದೆ’ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ಜೊತೆಗಿನ ಮೈತ್ರಿಯೊಂದಿಗಿನ ನೋವನ್ನು ಮತ್ತೊಮ್ಮೆ ಹೊರಹಾಕಿದ್ದಾರೆ.
ನಗರದಲ್ಲಿ ಭಾನುವಾರ ನಡೆದ ಜೆಡಿಎಸ್ ಸಂಘಟನಾತ್ಮಕ ಸಮಾವೇಶದಲ್ಲಿ ಮತ್ತು ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಈ ವಿಷಯ ಪ್ರಸ್ತಾಪಿಸಿದ ಹೆಚ್.ಡಿ.ಕುಮಾರಸ್ವಾಮಿ ನಾನು ಸಿಎಂ ಆಗಿದ್ದರೂ ಸ್ವತಂತ್ರ ನಿರ್ಣಯ ತೆಗೆದುಕೊಳ್ಳುವ ಹಾಗಿರಲಿಲ್ಲ ಎಂದರು.
PublicNext
01/02/2021 05:13 pm