ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೋದಿ ಸರ್ಕಾರ ಮೀಸಲಾತಿ ತೆಗೆಯುವ ಹುನ್ನಾರ ನಡೆದಿದೆ: ಸಿದ್ದರಾಮಯ್ಯ

ಬೆಂಗಳೂರು: ದೇಶಾದ್ಯಂತ ಹಂತಹಂತವಾಗಿ ಮೀಸಲಾತಿ ತೆಗೆದು ಹಾಕುವ ಹುನ್ನಾರ ನಡೆದಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಿಡಿಮಿಡಿಗೊಂಡಿದ್ದಾರೆ.

ಬಜೆಟ್ ಕುರಿತಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಕ್ರಮೇಣ ಮೀಸಲಾತಿ ತೆಗೆದು ಹಾಕುವ ಮೂಲಕ ಮೋದಿಯವರು ಬಡವರನ್ನು ಬಡವರನ್ನಾಗಿಯೇ ಉಳಿಸಲು ಹೊರಟಿದ್ದಾರೆ. ಮೋದಿ ಪ್ರಧಾನಿಯಾದಾಗಿನಿಂದ ಜಿಡಿಪಿ ಕುಸಿಯುತ್ತಲೇ ಇದೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಜಿಡಿಪಿ ಏರಿಕೆ ಪ್ರಮಾಣದಲ್ಲಿತ್ತು. ದೇಶದ ಯುವಜನರು ಉದ್ಯೋಗವಿಲ್ಲದೇ ಪಕೋಡ ಮಾರಬೇಕಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

Edited By : Nagaraj Tulugeri
PublicNext

PublicNext

01/02/2021 07:14 pm

Cinque Terre

95.24 K

Cinque Terre

27

ಸಂಬಂಧಿತ ಸುದ್ದಿ