ಬೆಂಗಳೂರು: ರಾಜ್ಯ ಬಜೆಟ್ ಪೂರ್ವಭಾವಿಯಾಗಿ ರಾಜ್ಯ ಮೀನುಗಾರಿಕೆ ಸಚಿವರಾದ ಎಸ್. ಅಂಗಾರ ಅವರ ಅಧ್ಯಕ್ಷತೆಯಲ್ಲಿ ಕರಾವಳಿ ಶಾಸಕರು ಹಾಗೂ ಸ್ಥಳೀಯ ಮೀನುಗಾರರ ಮುಖಂಡರೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ಶಾಸಕರಾದ ಉಮಾನಾಥ್ ಕೋಟ್ಯಾನ್, ರಘುಪತಿ ಭಟ್, ಹಾಲಾಡಿ ಶ್ರೀನಿವಾಸ್ ಶೆಟ್ಟಿ, ವೇದವ್ಯಾಸ ಕಾಮತ್, ಸುಕುಮಾರ್ ಶೆಟ್ಟಿ, ಸುನಿಲ್ ನಾಯ್ಕ್, ಲಾಲಾಜಿ ಆರ್. ಮೆಂಡನ್ ಹಾಗೂ ಮೀನುಗಾರ ಮುಖಂಡರು ಉಪಸ್ಥಿತರಿದ್ದರು.
PublicNext
05/02/2021 09:58 pm