ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾರ್ಚ್ 8ರಂದು ರಾಜ್ಯ ಬಜೆಟ್ ಮಂಡನೆ: ಸಚಿವ ಬೊಮ್ಮಾಯಿ

ಬೆಂಗಳೂರು: ಮಾರ್ಚ್ 8 ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು. ಬಜೆಟ್ ಅಧಿವೇಶನದಲ್ಲಿ ಸಿಎಂ ಯಡಿಯೂರಪ್ಪ ರಾಜ್ಯ ಮುಂಗಡ ಪತ್ರ ಮಂಡಿಸಲಿದ್ದಾರೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಸಚಿವ ಸಂಪುಟ ಸಭೆ ನಡೆದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ ಈ ವಿಷಯ ತಿಳಿಸಿದ್ದಾರೆ. ಈ ಬಾರಿಯ ಬಜೆಟ್ ನಲ್ಲಿ ಚಾಮರಾಜನಗರದಲ್ಲಿ ಕೃಷಿ ಕಾಲೇಜು ನಿರ್ಮಿಸಲು 35.92 ಕೋಟಿ ಅನುದಾನ ಮೀಸಲಿರಿಸಲಾಗಿದೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

18/02/2021 08:57 pm

Cinque Terre

76.45 K

Cinque Terre

4

ಸಂಬಂಧಿತ ಸುದ್ದಿ