ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರನಲ್ಲಿ ಬೀದಿಗಿಳಿದ ಖಾಸಗಿ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ ಪ್ರತಿಭಟನೆ

ಬೆಂಗಳೂರು : ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಣ ಸಂಸ್ಥೆಗಳ ಮತ್ತು ಸಿಬ್ಬಂದಿಗಳ ವಿವಿಧ ಬೇಡಿಕಗಳ ಈಡೇರಿಕೆಗಾಗಿ ಆಗ್ರಹಿಸಿ ಹಮ್ಮಿಕೊಂಡ ಪ್ರತಿಭಟನೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೇಲ್ವೆ ನಿಲ್ದಾಣದಿಂದ ಆರಂಭಗೊಂಡು ಪ್ರಿಡಂ ಪಾರ್ಕವರೆಗೆ ಸಾಗುತ್ತಿದೆ. ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 20 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳು ಭಾಗವಹಿಸಿ ತಮ್ಮ ಅಳಲನ್ನು ಹಂಚಿಕೊಳ್ಳುತ್ತಿದ್ದಾರೆ. ಖಾಸಗಿ ಶಾಲಾ ಶಿಕ್ಷಕರ ಬಾಳು ಕೇಳುವರಾರು, ಶಿಕ್ಷಣ ಮಂತ್ರಿಗೆ ಧಿಕ್ಕಾರ ಧಿಕ್ಕಾರ ಎಂಬ ಘೋಷಣೆ ಕೂಗುತ್ತಾ ಪ್ರತಿಭಟನಾ ಮೆರವಣಿಗೆ ಸಾಗುತ್ತಿದೆ.

Edited By : Nagesh Gaonkar
PublicNext

PublicNext

23/02/2021 10:14 am

Cinque Terre

47.91 K

Cinque Terre

2

ಸಂಬಂಧಿತ ಸುದ್ದಿ