ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯ ಸಾರಿಗೆ ಬಸ್ ದರ ಹೆಚ್ಚಳವಿಲ್ಲ: ಲಕ್ಷ್ಮಣ್ ಸವದಿ

ವಿಜಯಪುರ: ಬಿಎಂಟಿಸಿ ಬಸ್ ದರ ಹೆಚ್ಚಳದ ಬೆನ್ನಲ್ಲೇ ರಾಜ್ಯ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳವಿಲ್ಲ ಎಂದು ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟಪಡಿಸಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ''ಕಳೆದ ವರ್ಷವೇ ಬಸ್ ಟಿಕೆಟ್ ದರ ಹೆಚ್ಚಿಸಲಾಗಿದೆ. ಕೊರೊನಾ ಸಂಕಷ್ಟದಿಂದ ಈಗ ಜನರು ತೊಂದರೆಯಲ್ಲಿದ್ದಾರೆ. ಹೀಗಾಗಿ ಮತ್ತೆ ಸಾರಿಗೆ ಬಸ್ ಪ್ರಯಾಣ ದರವನ್ನು ಯಾವುದೇ ಕಾರಣಕ್ಕೂ ಹೆಚ್ಚಳ ಮಾಡುವ ಪ್ರಸ್ತಾಪವೇ ಇಲ್ಲ. ಬಿಎಂಟಿಸಿ ಬಸ್ ದರ ಶೇಕಡ 18ರಷ್ಟು ಹೆಚ್ಚು ಮಾಡಲು ಗಂಭೀರ ಪ್ರಯತ್ನ ನಡೆಯುತ್ತಿದೆ ಎನ್ನಲಾಗಿದ್ದು, ಇದರ ಬಗ್ಗೆ ಸಿಎಂ ಯಡಿಯೂರಪ್ಪ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

Edited By : Vijay Kumar
PublicNext

PublicNext

27/02/2021 10:47 pm

Cinque Terre

65.98 K

Cinque Terre

5

ಸಂಬಂಧಿತ ಸುದ್ದಿ